ಮಕ್ಕಳ ಕಥೆ: ಮಾವಿನ ಹಣ್ಣು ಹುಡುಕುತ್ತಾ ಬಂದ ಅರಸನಿಗೆ ಕಂಡಿದ್ದೇನು?

Share:

Kannada Children Story

Kids & Family


ಮಕ್ಕಳ ಕಥೆ: ಮಾವಿನ ಹಣ್ಣು ಹುಡುಕುತ್ತಾ ಬಂದ ಅರಸನಿಗೆ ಕಂಡಿದ್ದೇನು?

ಎರಡು ದೊಡ್ಡ ದೋಣಿಗಳಲ್ಲಿ ಮನುಷ್ಯರು ಹೊಳೆದಾಟಿ ತಮ್ಮ ಕಾಡಿನತ್ತ ಬರುವುದು ಕಪಿಗಳಿಗೆ ಕಾಣಿಸಿತು. ಇದನ್ನು ಕಂಡು ಆತಂಕಗೊಂಡ ವಾನರರು, ತಮ್ಮ ರಾಜನಿಗೆ ವಿಷಯ ತಿಳಿಸಿದರು. ಆಗ ಕಪಿರಾಜ ಏನು ಮಾಡಿದ? ಇಂತಹ ಹೆಚ್ಚಿನ ಕಥೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Kids stories.


ರಾಮಮಂದಿರ ಉದ್ಘಾಟನೆ;

ರಾಮಮಂದಿರ ಉದ್ಘಾಟನೆಗೆ 11 ದಿನ ಇರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಆಡಿಯೊ ಸಂದೇಶ ರವಾನಿಸಿದ್ದಾರೆ. ಅಲ್ಲದೆ, ರಾಮಮಂದಿರದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ Ram mandir Latest updates.