News
As an employee, you have clear rights when it comes to pay, conditions and safety. And there's easy ways to report it, if those rights are not respected. - ವೇತನವಾಗಿರಲಿ ಅಥವಾ ಕೆಲಸ ಮಾಡುವ ಸ್ಥಳದ ಪರಿಸ್ಥಿತಿಯಾಗಿರಲಿ ಅಥವಾ ಭದ್ರತೆಯ ವಿಷಯವಾಗಿರಲಿ, ಕೆಲಸಗಾರರಾಗಿ ನಿಮಗೆ ಸ್ಪಷ್ಠವಾದ ಹಕ್ಕುಗಳಿವೆ. ಮತ್ತು ಆ ಹಕ್ಕುಗಳನ್ನು ಗೌರವಿಸದಿದ್ದಲ್ಲಿ, ವರದಿ ಮಾಡಲು ಸುಲಭವಾದ ಮಾರ್ಗಗಳಿವೆ