News
Australia is one of the most expensive countries in the world when it comes to higher education. It's no surprise that 90% of its eligible syudents take up a loan to pay for university. - ಉನ್ನತ ವಿದ್ಯಾಭ್ಯಾಸದ ವಿಷಯಕ್ಕೆ ಬಂದರೆ, ವಿಶ್ವದಲ್ಲೇ ಆಸ್ಟ್ರೇಲಿಯಾ ಅತ್ಯಂತ ತುಟ್ಟಿಯಾದ ದೇಶಗಳಲ್ಲಿ ಒಂದು. ಉನ್ನತ ವಿದ್ಯಾಭ್ಯಾಸಕ್ಕೆ ಅರ್ಹರಾದ ವಿದ್ಯಾರ್ಥಿಗಳಲ್ಲಿ ಶೇ ೯೦ ರಷ್ಟು ಮಂದಿ, ವಿಶ್ವವಿದ್ಯಾಲಯದ ವಿದ್ಯಾಭ್ಯಾಸಕ್ಕಾಗಿ ಪಡೆಯುತ್ತಾರೆ