Kelirondu Katheya ಕೇಳಿರೊಂದು ಕಥೆಯ
Share:

Listens: 4851

About

೩ ರಿಂದ ೧೦ ವರ್ಶದ ಮಕ್ಕಳಿಗಾಗಿಯೇ ರೂಪಿಸಿದ ಮೊದಲ ಕನ್ನಡ ಕಾರ್ಯಕ್ರಮ . ಪ್ರಪಂಚದ ಹಲವಾರು ದೇಶಗಳಿಂದ ಆಯ್ದ ಜನಪದ ಕತೆಗಳು ಪುಟ್ಟ ಮಕ್ಕಳಿಗಾಗಿಯೇ ನಮ್ಮ ತಂಡದ ಮಧುರ ಧ್ವನಿ ಮತ್ತು ಇಂಪಾದ ಹಿನ್ನಲೆ ಸಂಗೀತದ ಜೊತೆಗೆ ಕೇಳಿ ಮತ್ತು ಆನಂದಿಸಿ . ನಮ್ಮೊಡನೆ ನಿಮ್ಮ ಪ್ರತಿಕ್ರಿಯೆ ಹಂಚಿಕೊಳ್ಳಲು kelirondu@gmail.com ಗೆ ಇಮೇಲ್ ಕಳಿಸಿ . Kannada Kids Storytelling show thats produced with young kids aged 3-12 years in age. We aim to bring tales from across the world, panchatantra, Aesop's fables etc. in Kannada for Kannada kids around the world. Find us on iTunes , Stitcher, Google play etc by searching for Kelirondu Katheya. Connect to us for updates and other interesting activities on twitter at https://twitter.com/KKatheya and Facebook at https://www.facebook.com/kelirondukatheya/ For partnership enquiries, please email kelirondu@gmail.com

Ep131 - ಬಣ್ಣದ ಪ್ರಾಣಿ

ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು .  ದುಬಾರಿಯಾದ ಆಟದ ಸಾಮಾನಿರಲಿ ,  ಮೂಲೆಯಲ್ಲಿ ಬಿದ್ದಿರೋ  ಕಲ್ಲಿರಲಿ , ಮಕ್ಕಳಿಗೆ  ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . 

...
Show notes

ಹನುಮಂತನ ಚಿಟಿಕೆ

ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ?  ಹೌದು .. ರಾಮಾಯಣದ  ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ...

Show notes

ಕಾಗೆ ಮರಿ ಹಾಗೂ ಹಂಸದ ಕತೆ

ಕಾಡಿನಲ್ಲಿ  ವಾಸ ಆಗಿದ್ದ  ಕಾಗೆ ಮರಿಗೆ ನೀರಿನಲ್ಲಿ  ಈಜುತ್ತಿದ್ದ  ಬೆಳ್ಳಗೆ ಸುಂದರವಾಗಿದ್ದ  ಹಂಸವನ್ನ  ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು .  

Show notes

ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ

ಕಾಡಿನಲ್ಲಿ  ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ  ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ  ಬಣ್ಣ ಇತ್ತು !.  ಆ ಬಣ್ಣದ ಜತೆ  ಕಾಡಿನಲ್ಲಿ ಬೇರೆ  ಮರಿ...

Show notes

ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ

ರಕ್ಷಿತ್ ಗೆ  ಕಾರುಗಳು ಅಂದರೆ ತುಂಬಾ  ಇಷ್ಟ.  ಒಂದು  ದಿವಸ  ಅವನ  ಅಮ್ಮ ಅವನಿಷ್ಟದ  ಕೆಂಪು  ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ  ದಾನ ಮಾಡಿದಾಗ ರಕ್ಷಿತ್ ಗೆ  ಆದ  ದುಃಖ ಅಷ್...

Show notes

ರೋಹಿತನ ಸಾಹಸ - ಒಂದು "ಸಾಹಸಮಯ" ಕತೆ

” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು . 

 <...

Show notes

ಹೂದಾನಿ - ಧೈರ್ಯದ ಬಗ್ಗೆ ಒಂದು ಕತೆ

" ಕೇಳಿರೊಂದು ಕಥೆಯ " ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು . 

 <...

Show notes

[summer of stories] - ಒಂಟೆಯ ಬಗ್ಗೆ ಮೂರು ವಿಷಯಗಳು

ಮರಳುಗಾಡಿನಲ್ಲಿ ವಾಸ ಮಾಡೋ ಒಂಟೆ ಅಸಾಮಾನ್ಯ ಪ್ರಾಣಿ .  ದಿನಗಟ್ಟಲೆ ನೀರಿಲ್ಲದೆ ಬಿಸಿಲಿನಲ್ಲಿ ಇರುವ ಶಕ್ತಿ ಇರುವ ಈ ಪ್ರಾಣಿಯ ಬಗ್ಗೆ ನಮ್ಮ ಪುಟಾಣಿ ಕೇಳಿಗಾರ್ತಿ ಪ್ರಖ್ಯಾ ಇನ್ನಷ...

Show notes